ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
- ಕೇಂದ್ರ ಸರಕಾರದ ಬಜೆಟ್ ಕುರಿತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಪತ್ರಿಕಾ ಹೇಳಿಕೆ ನೀಡಿದ್ದು, ಇದು ದೇಶದ ಹೆಮ್ಮೆಯ ಬಜೆಟ್ ಎಂದಿದ್ದಾರೆ.
ಕೇಂದ್ರ ಬಜೆಟ್ ಕೃಷಿಕನಿಗೆ ಹಾಗೂ ಜನಸಾಮಾನ್ಯನಿಗೆ ಪೂರಕವಾಗಿದ್ದು, ಭಾರತದ ಪ್ರಗತಿಯ ದ್ಯೋತಕವಾಗಿದೆ. ಕಿಸಾನ್ ಸಮ್ಮಾನ್ ಯೋಜನೆ, ಪಶುಪಾಲನೆ, ಮೀನುಗಾರಿಕೆಗೆ ನೆರವು, ಆದಾಯ ತೆರಿಗೆ ವಿನಾಯತಿ, ರಾಷ್ಟ್ರೀಯ ಕಾಮಧೇನು ಆಯೋಗ ಸ್ಥಾಪನೆ, 3 ಲಕ್ಷ ಕೋಟಿಗೇರಿದ ರಕ್ಷಣಾ ಬಜೆಟ್, ಗ್ರಾಮ ಸಡಕ್ ಯೋಜನೆಗೆ ನೆರವು ಹೀಗೆ ನಾನಾ ಯೋಜನೆಗಳನ್ನು ರೂಪಿಸಲಾಗಿದ್ದು, ಭವಿಷ್ಯದ ನವಭಾರತ ನಿರ್ಮಾಣದ ಕನಸು ಈಡೇರಿಸುವ ಸಂಕಲ್ಪ ಇದರಲ್ಲಿದೆ ಎಂದು ಅವರು ತಿಳಿಸಿದ್ಧಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…