ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಕೇಂದ್ರ ಸರಕಾರದ ಬಜೆಟ್ ಗೆ ಮಾಜಿ ಸಚಿವ ಬಿ.ರಮಾನಾಥ ರೈ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಾಮಾನ್ಯ ಬಜೆಟ್ ಆಗಿದ್ದು, ನಿರಾಶಾದಾಯಕವಾಗಿದೆ ಎಂದಿದ್ದಾರೆ.
ಕೆಲವು ಘೋಷಣೆಗಳನ್ನು ಮಾಡಲಾಗಿದೆ. ಆದರೆ ಎಷ್ಟರಮಟ್ಟಿಗೆ ಇವೆಲ್ಲ ಅನುಷ್ಠಾನವಾಗುತ್ತದೆ ಎಂಬುದನ್ನೂ ನೋಡಬೇಕಾಗುತ್ತದೆ. ಹಿಂದಿನ ಬಜೆಟ್ ಘೋಷಣೆಗಳೇ ಇನ್ನೂ ಸಮರ್ಪಕವಾಗಿ ಈಡೇರದಿರುವಾಗ ಕೇವಲ ಭರವಸೆಗಳ ಆಧಾರದಲ್ಲಿ ಬಜೆಟ್ ಅನ್ನು ನೋಡಲಾಗುವುದಿಲ್ಲ. ಹೀಗಾಗಿ ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)