ವಿಟ್ಲ

ಕುಂಡಡ್ಕ ಪುನಃಪ್ರತಿಷ್ಠಾ ಬ್ರಹ್ಮಕಲಶ: ಕಾರ್ಯಾಲಯ ಉದ್ಘಾಟನೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ವಿಟ್ಲ : ಕುಳ, ವಿಟ್ಲಮುಟ್ನೂರು ಗ್ರಾಮಗಳ ಕುಂಡಡ್ಕ ವಿಷ್ಣುನಗರ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ ಮತ್ತು ವಿಟ್ಲಮುಟ್ನೂರು ಗ್ರಾಮದ ಮಾಡತ್ತಡ್ಕ ಶಿಬರಿಕಲ್ಲ ಮಾಡದ ಶ್ರೀ ಮಲರಾಯ-ಮೂವರ್‌ ದೈವಂಗಳ ದೈವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶವು ಫೆ. 5ರಿಂದ 23ರ ವರೆಗೆ ನಡೆಯಲಿದ್ದು, ಕಾರ್ಯಾಲಯವನ್ನು ಅರ್ಚಕ ಗಣೇಶ್‌ ಭಟ್ ಉದ್ಘಾಟಿಸಿದರು. ಬ್ರಹ್ಮಕಲಶ ಸಮಿತಿ ಅಧ್ಯಕ್ಷ, ಸೀಮೆ ಗುರಿಕ್ಕಾರ ಕೆ.ಟಿ. ವೆಂಕಟೇಶ್ವರ ನೂಜಿ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಶೆಟ್ಟಿ ಮರುವಾಳ, ಕೋಶಾಧಿಕಾರಿ ಗೋವಿಂದರಾಜ್‌ ಪೆರುವಾಜೆ, ಕಾರ್ಯಾಲಯ ಪ್ರಮುಖ್‌ ನಾಗೇಶ್‌, ಸಹಪ್ರಮುಖ್‌ ರವೀಶ ಶೆಟ್ಟಿ ಪಿಲಿಂಜ, ಮುತ್ತಪ್ಪ ಗೌಡ ಪಾಂಡೇಲು ಮತ್ತಿತರರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.