ಶಿಲ್ಪಾ ಭಟ್ ಎನ್.ಹೆಚ್ ಮಂಗಳೂರು ವಿಶ್ವವಿದ್ಯಾಲಯ ದ ಎಂಎಸ್ಸಿ ಸ್ಟ್ಯಾಟಿಸ್ಟಿಕ್ಸ್ ನಲ್ಲಿ ದ್ವಿತೀಯ ರಾಂಕ್ ಪಡೆದಿರುತ್ತಾರೆ. ಇವರು ಪ್ರಸ್ತುತ ಆಳ್ವಾಸ್ ವಿದ್ಯಾಸಂಸ್ಥೆ ಯಲ್ಲಿ ಉಪನ್ಯಾಸಕಿ ಆಗಿ ಸೇವೆ ಸಲ್ಲಿಸುತ್ತಿದ್ದು , ಎನ್.ಹೆಚ್ ಶಿವ ಭಟ್ ಮತ್ತು ಗೀತಾ ಲಕ್ಷ್ಮಿ ದಂಪತಿಯ ಇಬ್ಬರು ಮಕ್ಕಳಲ್ಲಿ ಹಿರಿಯವರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಂಎಸ್ ಸಿ ಸ್ಟ್ಯಾಟಿಸ್ಟಿಕ್ಸ್ ನಲ್ಲಿ ದ್ವಿತೀಯ RANK"