\
ಕಲ್ಲಡ್ಕ : ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಮೈಸೂರು ಜಿಲ್ಲಾ ಶಾಖೆಯವರು ರಾಜ್ಯ ಸಕಾ೯ರಿ ನೌಕರರ ರಾಜ್ಯ ಮಟ್ಟದ ಕ್ರೀಡಾಹಾಗೂ ಸಾಂಸ್ಕೃತಿಕ ಸ್ಪಧ೯ಗಳಲ್ಲಿ ಕಲ್ಲಡ್ಕ ಬಾಳ್ತಿಲದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಸರಸ್ವತಿಯವರು 4×400ಮೀ ರಿಲೇಯಲ್ಲಿ ದ್ವಿತೀಯ ಹಾಗೂ 4×100ಮೀ ರಿಲೇಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಬಹುಮಾನ"