ಕಲ್ಲಡ್ಕ ಸಮೀಪ ಅಮ್ಟೂರು ಕೃಷ್ಣಾಪುರದ ಯಶು ಕುಮಾರ್ ಮಂಗಳೂರು ವಿವಿ ಎಸ್.ವಿ.ಪಿ. ಕನ್ನಡ ಅಧ್ಯಯನ ಕೇಂದ್ರದಲ್ಲಿ ಸಂಶೋಧನೆ ನಡೆಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿ.ವಿ. ಡಾಕ್ಟರೇಟ್ ಪದವಿ ನೀಡಿದೆ.
ತುಳುನಾಡಿನ ಅವಳಿವೀರರ ಆರಾಧನೆ: ಸಾಮಾಜಿಕ ಸಂಬಂಧಗಳು ಮತ್ತು ಚಾರಿತ್ರಿಕತೆ ವಿಷಯದಲ್ಲಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ.ಅಭಯಕುಮಾರ್ ಮಾರ್ಗದರ್ಶನದಲ್ಲಿ ಅವರು ಸಂಶೋಧನೆ ನಡೆಸಿದ್ದರು. ದೇವದಾಸ ಕೃಷ್ಣಾಪುರ ಮತ್ತು ಸುಂದರಿ ಬರಿಮಾರು ಇವರ ಪುತ್ರ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)