ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲವು ಬಿಪಿಎಲ್ ಪಡಿತರ ಚೀಟಿಗಳು ಅನರ್ಹರಿಗೆ ದೊರಕುತ್ತಿದ್ದು, ಅವುಗಳ ಸವಲತ್ತುಗಳನ್ನು ಉಪಯೋಗಿಸುವುದು ಕಂಡುಬಂದಿದ್ದು, ಅವುಗಳನ್ನು ಹೊಂದಿರುವವರು ಸ್ವಯಂಪ್ರೇರಿತರಾಗಿ ಫೆ.25ರೊಳಗೆ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ತಂದೊಪ್ಪಿಸಬೇಕು, ಇಲ್ಲವಾದರೆ, ಅಗತ್ಯ ವಸ್ತುಗಳ ಕಾಯ್ದೆ 1955ರಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ರಶ್ಮಿ ಸೂಚಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)