ಬಂಟ್ವಾಳ

ಯೋಧರ ಹತ್ಯೆ: ಕಾಂಗ್ರೆಸ್ ಖಂಡನೆ, ಬಿ.ಸಿ.ರೋಡಿನಲ್ಲಿ ಮೋಂಬತ್ತಿ ಉರಿಸಿ ಶ್ರದ್ಧಾಂಜಲಿ

ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ:ಜಮ್ಮು ಕಾಶ್ಮೀರದಲ್ಲಿ ನಡೆದ ಯೋಧರ ಹತ್ಯೆಯನ್ನು ಬಂಟ್ವಾಳ ಕಾಂಗ್ರೆಸ್ ಖಂಡಿಸಿದ್ದು, ಯೋಧರ ಆತ್ಮಕ್ಕೆ ಶಾಂತಿ ಕೋರಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ.ರೋಡಿನ ಫ್ಲೈ ಓವರ್ ಅಡಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಜಿಪಂ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ.ಎಸ್. ಮುಹಮ್ಮದ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್‌ಕುಮಾರ್ ಶೆಟ್ಟಿ, ಪ್ರಶಾಂತ್ ಕುಲಾಲ್, ಮಾಯಿಲಪ್ಪ ಸಾಲ್ಯಾನ್, ಮಾಧವ ಮಾವೆ, ವಾಸುಪೂಜಾರಿ, ಮದುಸೂಧನ್, ಸಿದ್ದೀಕ್ ಸರವು, ಸಿದ್ದೀಕ್ ಗುಡ್ಡೆಯಂಗಡಿ, ಲೊಕೇಶ್ ಸುವರ್ಣ, ಚಂದ್ರಶೇಖರ ಪೂಜಾರಿ ಹಾಜರಿದ್ದರು.
ಜಮ್ಮು
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಅಶ್ರುತರ್ಪಣ ಸಲ್ಲಿಸುವ ಮುಖಾಂತರ ದಾಳಿಯನ್ನು ತೀವ್ರವಾಗಿ ಖಂಡಿಸಿ ಹುತಾತ್ಮರಾದವರ ಕುಟುಂಬದವರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಈ ಸಂದರ್ಭ ರಮಾನಾಥ ರೈ ಹೇಳಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ