ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ: ಬಿಸಿರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಿ ದೇವಸ್ಥಾನದಲ್ಲಿ ಶ್ರೀ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವ ಫೆ.13 ರಿಂದ 15ರವರೆಗೆ ನಡೆಯಿತು. ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಮೂರು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಶುಕ್ರವಾರ ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ ಸೇವೆ, ನವಕಲಾಶಭಿಷೇಕ, ಮಹಾಪೂಜೆ , ಮಂತ್ರಾಕ್ಷತೆ ಪ್ರಸಾದ ವಿತರಣೆ ನಡೆಯಿತು.