Categories: ಬಂಟ್ವಾಳ

ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನಿಂದ ಶ್ರದ್ಧಾಂಜಲಿ

ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ:ಜಮ್ಮುವಿನ ಪುಲ್ವಾಮ ಜಿಲ್ಲೆಯಲ್ಲಿ ಗುರುವಾರ ಉಗ್ರರ ಬಾಂಬ್ದಾಳಿಗೆ ಪ್ರಾಣರ್ಪಣೆ ಮಾಡಿದ ಸಿಆರ್ಪಿಎಫ್ ವೀರ ಯೋಧರಿಗೆ ದೇಶವೇ ಕಂಬನಿ ಮಿಡಿಯುತ್ತಿದ್ದು ಶುಕ್ರವಾರ ರಾತ್ರಿ ಬಂಟ್ವಾಳದ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಸದಸ್ಯರು  ದಡ್ಡಲಕಾಡು ಶಾಲಾ ಮೈದಾನದಲ್ಲಿ ಹಣತೆ ಬೆಳಗಿ ಶ್ರದ್ದಾಂಜಲಿ ಸಲ್ಲಿಸಿದರು.

ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ನೇತೃತ್ವದಲ್ಲಿ ಶಾಲಾ ಮೈದಾನದಲ್ಲಿ ಜಮಾಯಿಸಿದ ಕ್ಲಬ್‌ನ ಸದಸ್ಯರು ಮಾನವ ಸರಪಳಿ ನಡೆಸಿ ಭಾರತೀಯರಾದ ನಾವೆಲ್ಲರೂ ಯೋಧರ ಜೊತೆಗಿದ್ದೇವೆ ಎನ್ನುವ ಸಂದೇಶ ಸಾರಿದರು. ಬಳಿಕ ಹಣತೆಯನ್ನು ಹಚ್ಚಿ ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ಶ್ರದ್ದಾಂಜಲಿಯನ್ನು ಅರ್ಪಿಸಿದರು. ಕ್ಲಬ್ ಸದಸ್ಯರಾದ ಪುರುಷೋತ್ತಮ ಅಂಚನ್, ರಾಮಚಂದ್ರ ಪೂಜಾರಿ ಕರೆಂಕಿ, ನವೀನ್ ಸೇಸಗುರಿ ಮತ್ತಿತರ ಪ್ರಮುಖರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ