Categories: ಬಂಟ್ವಾಳ

ಕುಂಬಾರ ಯುವ ವೇದಿಕೆಯಿಂದ ಶ್ರದ್ಧಾಂಜಲಿ

ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಬಂಟ್ವಾಳ: ತಾಲೂಕು ಕುಲಾಲ ಸುಧಾರಕ ಸಂಘ ಹಾಗೂ ಕುಲಾಲ ಕುಂಬಾರರ ಯುವ ವೇದಿಕೆಯ ವತಿಯಿಂದ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರ ಧಾಳಿಗೆ ತುತ್ತಾದ ಸಿ ಆರ್ ಪಿ ಎಫ್ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು  ಹಣತೆ ಹಚ್ಚಿ ಸಲ್ಲಿಸಲಾಯಿತು. ನಿವೃತ್ತ ಯೋಧ  ಬಾಲಚಂದ್ರ ರವರು  ಭಯೋತ್ಪಾದಕರ ಅಮಾನುಷ ಕೃತ್ಯವನ್ನು ಖಂಡಿಸಿ ವೀರ ಯೋಧರ ಆತ್ಮಕ್ಕೆ ಶಾಂತಿ  ಕೋರಿದರು. ಬಂಟ್ವಾಳ ಕುಲಾಲ ಸುಧಾರಕ ಸಂಘದ ಅಧ್ಯಕ್ಷ  ಡಿ ಎಂ ಕುಲಾಲ್, ಕರ್ನಾಟಕ ರಾಜ್ಯ ಕುಂಬಾರ ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ  ಶೇಷಪ್ಪ ಮಾಸ್ಟರ್ ನುಡಿ ನಮನ ಸಲ್ಲಿಸಿದರುಶ್ರೃಧ್ಧಾಂಜಲಿ ಸಭೆ ಯಲ್ಲಿ ಬಂಟ್ವಾಳ ತಾಲೂಕು ಕುಂಬಾರ ಯುವ ವೇದಿಕೆ ಅಧ್ಯಕ್ಷ ಸುಕುಮಾರ್ ಬಂಟ್ವಾಳ ಕರ್ನಾಟಕ ರಾಜ್ಯ ಕುಂಬಾರ ಮಹಿಳಾ ಸಂಘ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷೆ ಭಾರತಿ ಶೇಷಪ್ಪ, ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಉಪಾಧ್ಯಕ್ಷ ಕೃಷ್ಣ ಶ್ಯಾಂ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ನಮಿತಾ, ಕುಲಾಲ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಓಬಯ್ಯ ಮೂಲ್ಯ ಭಾಗವಹಿಸಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ