ಸಂದರ್ಶನ ತಯಾರಿ ಹೇಗೆ? 20, 21ರಂದು ಬಿ.ಸಿ.ರೋಡ್ ನಲ್ಲಿ ತರಬೇತಿ

ಬಂಟ್ವಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಕ್ಲಬ್ ಬಂಟ್ವಾಳ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಕೋಶ  ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ ತರಬೇತಿ ಕಾರ್ಯಕ್ರಮವನ್ನು ದಿನಾಂಕ 20 ಹಾಗೂ 21 ಫೆಬ್ರವರಿ 2019ರಂದು ಆಯೋಜಿಸಲಾಗಿದೆ ತರಬೇತಿಯಲ್ಲಿ Resume ತಯಾರಿ,ಸಂದರ್ಶನಗಳಲ್ಲಿ ಯಶಸ್ವಿಆಗುವುದು ಹೇಗೆ? ಸಂದರ್ಶನಗಳಲ್ಲಿ ಕೇಳುವ ಪ್ರಶ್ನೆಗಳನ್ನು ನಿಭಾಯಿಸುವ ಕಲೆ,ದೇಹ, ಭಾಷೆ ಮುಂತಾದ  ವಿಷಯಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತ ತರಬೇತಿ ನೀಡಲಾಗುವುದು. ಹೆಸರು ನೊಂದಾಯಿಸಿದ ಮೊದಲ 100 ಜನರಿಗೆ ಮಾತ್ರ ಅವಕಾಶ. ನೊಂದಾಯಿಸಲು ಕೊನೆಯ ದಿನಾಂಕ 18-02-2019.

 ಸ್ಥಳ:ರೋಟರಿ ಹಾಲ್ ಬಿ.ಸಿ.ರೋಡ್.

(ರೈಲ್ವೇ ನಿಲ್ದಾಣದ ಹತ್ತಿರ)

 ಮಾಹಿತಿಗಾಗಿ ಸಂಪರ್ಕಿಸಿ: ಧನುಷ್-8861222698, ಹರಿಪ್ರಸಾದ್-9741469643, ಪ್ರವಚನ್-7996049632

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಂದರ್ಶನ ತಯಾರಿ ಹೇಗೆ? 20, 21ರಂದು ಬಿ.ಸಿ.ರೋಡ್ ನಲ್ಲಿ ತರಬೇತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*