ಪೊಳಲಿ ಬ್ರಹ್ಮಕಲಶೋತ್ಸವ: ಗುರುಪುರ, ಕೈಕಂಬದ ಭಕ್ತರ ಸಭೆ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಗುರುಪುರ ಕೈಕಂಬದ ಭಕ್ತಾದಿಗಳ ಸಭೆ ಕೈಕಂಬದ ಬೆನಕ ಧಾಮದಲ್ಲಿ ಬ್ರಹ್ಮಕಲಶೋತ್ಸವದ ಅಧ್ಯಕ್ಷರೂ ಬಂಟ್ವಾಳ  ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ನಡೆಯಿತು.

ಜಾಹೀರಾತು

ಗುರುಪುರ ಕೈಕಂಬದಿಂದ ಶ್ರೀ ಕ್ಷೇತ್ರಕ್ಕೆ ಹೊರೆಕಾಣಿಕೆ ಮಾರ್ಚ್ 4ರಂದು ಹೊರಡಲಿದ್ದು ಈ ಕಾರ್‍ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಮೂಳೂರು ಮುಂಡಿತ್ತಾಯ ದೈವಸ್ಥಾನದ ಮೋಕ್ತೆಸರರಾದ ಪ್ರಮೋದ್ ಕುಮಾರ್ ರೈ, ವಿನೋದ್ ಮಾಡ, ತಾ.ಪಂ ಸದಸ್ಯರಾದ ಸಚಿನ್ ಅಡಪ, ರಾಜೀವ್ ರೈ,ಶ್ರೀಧರ್ ರಾವ್,ಗಣೇಶ್ ಆಚಾರ್ಯ,ವಿ.ಸಿ ಶೇಖರ್,ಹಿರಿಯರಾದ ಹರಿರಾವ್, ಮತ್ತು ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು, ಮಹೇಶ್ ಶೆಟ್ಟಿ ಕಾರ್‍ಯಕ್ರಮ ನಿರ್ವಹಿಸಿ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಬಿ.ವಿ.ಕಾರಂತ ಹುಟ್ಟಿದ ತಾಲೂಕಲ್ಲಿ ಸುಸಜ್ಜಿತ ರಂಗಮಂದಿರವೇ ಇಲ್ಲ

| ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಪರದಾಟ | ತಾಲೂಕು ಕೇಂದ್ರದಲ್ಲಿ ಜಾಗವೇ ದೊರಕಿಲ್ಲ (more…)

3 hours ago