ಇಮ್ತಿಯಾರ್ ಶಾ ಅವರ ವಿಶೇಷ ವರದಿ ಕೊಡುವ ಕೈಗಳಿಗಾಗಿ ಕಾಯುತ್ತಿರುವ ಕೊಡಗು ಆಗಸ್ಟ್ 31 2018 ರಂದು ವಾರ್ತಾಭಾರತಿ ದಿನಪತ್ರಿಕೆಯಲ್ಲಿ ಪ್ರಕಟಗೊಂಡಿತ್ತು. ಹಿರಿಯ ಪತ್ರಕರ್ತರಾದ ಸುರೇಂದ್ರ ಶೆಟ್ಟಿ, ರೇಶ್ಮ್ಮಾ ಜಿ. ಉಳ್ಳಾಲ್ ಮತ್ತು ಉಪನ್ಯಾಸಕಿ ಡಾ. ಮೌಲ್ಯ ಜೀವನ್ ನೇತೃತ್ವದ ಆಯ್ಕೆ ಸಮಿತಿಯು ಇಮ್ತಿಯಾರ್ ಶಾ ತುಂಬೆಯವರ ವರದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ ಸ್ಮರಣಿಕೆ ಒಳಗೊಂಡಿವೆ. ಪ್ರಶಸ್ತಿ ಪ್ರದಾನ ಸಮಾರಂಭ ಫೆ.27ರಂದು ಬೆಳಗ್ಗೆ 11:00 ಗಂಟೆಗೆ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆಯಲಿದೆ. ದ.ಕ. ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಪ್ರಶಸ್ತಿ ಪ್ರದಾನ ಮಾಡಲಿರುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪತ್ರಕರ್ತ ಇಮ್ತಿಯಾಝ್ ಶಾಗೆ ಪ.ಗೋ ಪ್ರಶಸ್ತಿ"
Be the first to comment on "ಪತ್ರಕರ್ತ ಇಮ್ತಿಯಾಝ್ ಶಾಗೆ ಪ.ಗೋ ಪ್ರಶಸ್ತಿ"