Categories: ಬಂಟ್ವಾಳ

ಆಧಾರ್ ಗಾಗಿ ಸಾಲು, ನಿಲ್ಲದ ಬವಣೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ ಬಿ.ಸಿ.ರೋಡಿನ ಸ್ಟೇಟ್ ಬ್ಯಾಂಕ್ ಎದುರು ಆಧಾರ್ ನೋಂದಣಿ ಹಾಗೂ ಇತರೆ ಕಾರ್ಯಗಳಿಗಾಗಿ ಆಗಮಿಸಿದ ಫಲಾನುಭವಿಗಳ ಕ್ಯೂ ಶನಿವಾರ ಕಂಡುಬಂತು. ಎರಡನೇ ಮತ್ತು ನಾಲ್ಕನೇ ಶನಿವಾರ ಇಲ್ಲಿ ಆಧಾರ್ ಕಾರ್ಡ್ ನೋಂದಣಿಗೆ ಟೋಕನ್ ನೀಡಲಾಗುತ್ತಿದ್ದು, ಎಂದಿಗಿಂತ ಹೆಚ್ಚೇ ಸಾಲು ಇತ್ತು. ಬೆಳಗ್ಗೆ 8.30ರಿಂದ ಸುಮಾರು 11 ಗಂಟೆವರೆಗೆ ಬಿ.ಸಿ.ರೋಡ್ ಸ್ಟೇಟ್ ಬ್ಯಾಂಕ್ ನಿಂದ ಪೊಲೀಸ್ ಸ್ಟೇಶನ್ ಗೆ ಹೋಗುವ ರಸ್ತೆಯವರೆಗೂ ಹೆಂಗಸರು, ಮಕ್ಕಳು, ವೃದ್ಧರೆನ್ನದೆ ನೂರಕ್ಕೂ ಅಧಿಕ ಮಂದಿ ಉರಿವ ಬಿಸಿಲಿನಲ್ಲಿ ಕ್ಯೂ ನಿಂತು ಬಸವಳಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ