Categories: ಬಂಟ್ವಾಳ

ಫೆ. 28 ರಂದು ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಬಂಟ್ವಾಳ : ಕರ್ನಾಟಕ ಪತ್ರಕರ್ತರ ಸಂಘ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಕ್ಯಾನ್ಸರ್ ಜಾಗೃತಿ ಮಾಹಿತಿ ಕಾರ್ಯಕ್ರಮವು ಫೆ. 28 ರಂದು ಬೆಳಿಗ್ಗೆ 10.30 ರಿಂದ ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಾಣಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆಯಲಿದೆ.

https://bantwalnews.com

ಜಾಹೀರಾತು

ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅಧ್ಯಕ್ಷತೆ ವಹಿಸುವರು. ಎನ್‍ಪಿಸಿಡಿಸಿಆರ್ ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ಡಾ. ಸುಷ್ಮಾ ಅಡಪ ಮಾಹಿತಿ ಶಿಬಿರ ನಡೆಸಿಕೊಡುವರು. ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಆಚಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಫಾರೂಕ್ ಬಂಟ್ವಾಳ ಮತ್ತು ಪ್ರಧಾನ ಕಾರ್ಯದರ್ಶಿ ವಿ.ಟಿ. ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ