ಇಕೋಮೆಟ್ ಲಾರಿಯೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಲಾರಿನಲ್ಲಿದ್ದ ಮಹಿಳೆ ಸಹಿತ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬುಡೋಳಿ ಎಂಬಲ್ಲಿ ಬುಧವಾರ ನಡೆದಿದೆ. ಕಾಟಿಪಳ್ಳ ನಿವಾಸಿ ಖೈರುನ್ನೀಸ ಗಾಯಗೊಂಡವರು ಎಂದು ತಿಳಿದುಬಂದಿದೆ.
ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಜಾಹೀರಾತು
ಸಕಲೇಶಪುರದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ಹಂಚನ್ನು ಒತ್ತೊಯ್ದು ಬರುತ್ತಿದ್ದ ಲಾರಿಯು ಬುಡೋಳಿಯ ವಿಸ್ಡಂ ಶಾಲೆಯ ಸಮೀಪ ಢಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರಿಗೆ ಗಾಯ ವಾಗಿದ್ದು, ಸ್ಥಳೀಯರು ಅಸ್ಪತ್ತೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆಯಿಂದ ಬುಡೋಳಿ ಹೆದ್ದಾರಿಯಲ್ಲಿ ಕೆಲ ಸಮಯ ಸಂಚಾರದಲ್ಲಿ ಅಡಚಣೆ ಉಂಟಾಯಿತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಾರಿಗೆ ಲಾರಿ ಡಿಕ್ಕಿ ಇಬ್ಬರಿಗೆ ಗಾಯ"