ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಜಾಹೀರಾತು
ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಐತಿಹಾಸಿಕ ಪ್ರಸಿದ್ಧ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಹಾರಥೋತ್ಸವ ಮತ್ತು ದೇವರ ಬಲಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮ ಸಡಗರದಿಂದ ನಡೆಯಿತು. ವ್ಯವಸ್ಥಾಪನಾ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ಹಾಗೂ ಮಾಗಣೆ ಭಕ್ತರು ಪಾಲ್ಗೊಂಡರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ"