Categories: ಬಂಟ್ವಾಳ

ನೆತ್ತರಕೆರೆಯಲ್ಲಿ ಕಮಲಜ್ಯೋತಿ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿಯ ಕಮಲಜ್ಯೋತಿ ಕಾರ್ಯಕ್ರಮ ನೆತ್ತರಕೆರೆಯಲ್ಲಿ ನಡೆಯಿತು ಸಂದರ್ಭದಲ್ಲಿ  ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ರಾಜ್ಯ ಸಹವಕ್ತಾರೆ ಸುಲೋಚನ ಜಿ ಕೆ ಭಟ್, ಸಜಿಪ ಮುನ್ನೂರು ಮಹಾಶಕ್ತಿಕೇಂದ್ರದ ಪ್ರ.ಕಾರ್ಯದರ್ಶಿ ಮನೋಹರ್ ಕಂಜತ್ತೂರು ಹಾಗೂ ಮುತಾಂದವರು ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಲಲಿತಾ ಸುಂದರ್ ನಿರೂಪಣೆ ಮಾಡಿದರು ಹಾಗೂ ಸಂತೋಷ್ ವಂದನಾಅರ್ಪಣೆ ಮಾಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ