Categories: ಬಂಟ್ವಾಳ

ದಾಸ ಕೀರ್ತನಕಾರ ರಾಮಕೃಷ್ಣ ಕಾಟುಕುಕ್ಕೆ ಅವರಿಗೆ ಸನ್ಮಾನ

ಸಜಿಪಮುನ್ನೂರಿನ ಮುಗುಳಿಯ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ದಿನಾಚರಣೆ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂದರ್ಭ ದಾಸ ಸಂಕೀರ್ತನಕಾರ ರಾಮಕೃಷ್ಣ ಕಾಟುಕುಕ್ಕೆ ದಂಪತಿಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ ಸನ್ಮಾನಿಸಿದರು.

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಜಾಹೀರಾತು

ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಮೋಹನ್ ರಾವ್, ಕಲಾವಿದ ಪೊಳಲಿ ಸುಬ್ಬರಾವ್, ತಬಲಾವಾದಕ ವೆಂಕಟಕೃಷ್ಣ ಶಿಬರೂರು, ಸಲಹೆಗಾರ ಎಂ.ಸುಬ್ರಹ್ಮಣ್ಯ ಭಟ್, ಶಿಕ್ಷಕಿ ಸುಪ್ರಭಾ, ಲಕ್ಷ್ಮೀಯಮ್ಮ, ಶಾರದಾ ಎಸ್.ರಾವ್, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಎನ್.ಕೆ.ಶಿವ, ಹರಿಪ್ರಸಾದ ಭಂಡಾರಿ, ದಿವಾಕರ, ಕೃಷ್ಣ ಭಟ್, ಶ್ರಿನಿವಾಸ ನಾಯ್ಕ, ಚಿತ್ರಾ ಪಿ., ದೇವಪ್ಪ ಮಡಿವಾಳ, ಚಿತ್ರಾ ಎಸ್.ರೈ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ