ಭಾರತ ಚುನಾವಣಾ ಆಯೋಗ, ಬಂಟ್ವಾಳ ಪುರಸಭೆ, ದ.ಕ.ಜಿಲ್ಲಾ ಸ್ವೀಪ್ ಸಮಿತಿ, ಮೊಡಂಕಾಪು ಕಾರ್ಮೆಲ್ ಕಾನ್ವೆಂಟ್ ಪದವಿಪೂರ್ವ ಕಾಲೇಜು ಸಹಭಾಗಿತ್ವದಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸುವ ಜಾಥಾ ಬುಧವಾರ ಬಿ.ಸಿ.ರೋಡ್ ಪೊಳಲಿ ದ್ವಾರದ ಬಳಿಯಿಂದ ಬಸ್ ನಿಲ್ದಾಣದವರೆಗೆ ನಡೆಯಿತು.
ಜಾಹೀರಾತು
ಈ ಸಂದರ್ಭ ಪುರಸಭೆಯ ಅಧಿಕಾರಿಗಳು, ಕಾಲೇಜಿನ ಶಿಕ್ಷಕ, ವಿದ್ಯಾರ್ಥಿ ವರ್ಗ ಸಹಿತ ಹಲವರು ಪಾಲ್ಗೊಂಡು ಮತದಾನದ ಮಹತ್ವ ಸಾರುವ ಜಾಗೃತಿಯ ಪ್ರತಿಜ್ಞೆಯನ್ನು ಕೈಗೊಂಡರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮತದಾನದ ಮಹತ್ವ ಕುರಿತು ಜಾಥಾ"
Be the first to comment on "ಮತದಾನದ ಮಹತ್ವ ಕುರಿತು ಜಾಥಾ"