ಇರಾ ಗ್ರಾಮ ಪಂಚಾಯತ್ 2018-19ನೇ ಸಾಲಿನ ಗ್ರಾಮ ಸಭೆ ಇರಾ ಕಲ್ಲಾಡಿ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ನಡೆಯಿತು. ನೋಡಲ್ ಅಧಿಕಾರಿ ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯನ್ನು ವಹಿಸಿದ್ದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖವಾರು ಮಾಹಿತಿ ನೀಡಿದ ಬಳಿಕ ಗ್ರಾಮದ ಅಭಿವೃಧ್ಧಿ ಬಗ್ಗೆ ಹಲವು ನಿರ್ಣಯಗಳು ಕೈಗೊಳ್ಳಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ ವಂದಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇರಾ ಗ್ರಾಮಸಭೆ"