Categories: ಬಂಟ್ವಾಳ

ನ್ಯಾಕ್ ಪ್ರಕ್ರಿಯೆ ಕುರಿತು ವಿವಿಧ ಕಾಲೇಜುಗಳ ಪ್ರಾಧ್ಯಾಪಕರಿಗಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ಸಂಶೋಧನ ಸಮಿತಿ ಹಾಗೂ ನಾವೀನ್ಯತಾ ಸಮಿತಿ ಆಶ್ರಯದಲ್ಲಿ ನ್ಯಾಕ್ ಪ್ರಕ್ರಿಯೆ ಕುರಿತು ವಿವಿಧ ಕಾಲೇಜುಗಳ ಪ್ರಾಧ್ಯಾಪಕರಿಗಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ ಮಾರ್ಚ್ ೬ರಂದು ನಡೆಯಲಿದೆ. ಬಂಟ್ವಾಳ ರೋಟರಿ ಕ್ಲಬ್ ಸಹಯೋಗವಿದೆ.

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕಡಾ. ಎಸ್. ಬಿ. ಅಪ್ಪಾಜಿ ಗೌಡ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಮಂಜುನಾಥ ಆಚಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಪ್ರಾಂಶುಪಾಲ ಡಾ. ಗಿರೀಶ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೊ. ಕೆ. ಸಜ್ಜತ್, ಪ್ರೊ. ರಿಚರ್ಡ್ ಗೊನ್ಸಾಲ್ವೆಸ್ ಹಾಗೂ ಡಾ. ಕೆ. ಸುರೇಶ್ ರೈ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ