ಬಂಟ್ವಾಳ ತಾಲೂಕಿನ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶಿವರಾತ್ರಿ ಉತ್ಸವದ ಸಂದರ್ಭ ಧಾರ್ಮಿಕ ಕಾರ್ಯಕ್ರಮದಲ್ಲಿ ವಿದುಷಿ ಪ್ರಣತಿ ಚೈತನ್ಯ ಪದ್ಯಾಣ ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು. ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮೊಕ್ತೇಸರ ಸೇರಾಜೆ ಸತ್ಯನಾರಾಯಣ ಭಟ್ಮತ್ತು ಸೇವಾ ಸಮಿತಿಯ ಸರ್ವ ಸದಸ್ಯರ ಉಪಸ್ಥಿತಿಯಲ್ಲಿ ಉತ್ಸವಾದಿಗಳು ನಡೆದವು.