Categories: ಬಂಟ್ವಾಳ

ಕಾರ್ಮೆಲ್ ಕಾಲೇಜಿನಲ್ಲಿ ಸ್ಕಿಲ್ಸ್ ಎಂಡ್ ಥ್ರಿಲ್ಸ್

ಮೊಡಂಕಾಪುವಿನಲ್ಲಿರುವ ಕಾರ್ಮೆಲ್ ಕಾಲೇಜಿನಲ್ಲಿ ಸ್ಟುಡೆಂಟ್ಸ್ ಡೇ, ಸ್ಕಿಲ್ಸ್ ಎಂಡ್ ಥ್ರಿಲ್ಸ್ ಎಂಬ ಕಾರ್ಯಕ್ರಮ ನಡೆಯಿತು. ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜಾಹೀರಾತು

ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ತಮಗೆ ಲಭ್ಯವಿರುವ ಅವಕಾಶಗಳನ್ನು ಸದುಪಯೋಗಿಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು, ಸತತ ಪ್ರಯತ್ನದಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಅವರು ಈ ಸಂದರ್ಭ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೊ ಭಗಿನಿ ಎಂ ಸುಪ್ರಿಯಾ ಎ.ಸಿ ವಹಿಸಿದ್ದರು. ಉಪ ಪ್ರಾಂಶುಪಾಲೆ ಭಗಿನಿ ಲತಾ ಎ.ಸಿ, ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕಿ  ಭಾಗ್ಯಶ್ರಿ , ಕಾರ್ಯದರ್ಶಿ ಜೊಸ್ನಾ, ಜೊತೆ ಕಾರ್ಯದರ್ಶಿ ಜೊಯಲ್ ಕ್ರಾಸ್ತಾ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭಾಗ್ಯಶ್ರೀ ವಂದಿಸಿ, ಅಖಿಲ್ ಹಾಸನ್ ಹಾಗೂ ಮೆಹಜ಼ಬೀನ್ ಕಾರ್ಯಕ್ರಮ ನಿರೂಪಿಸಿದರು, ಜೊಸ್ನಾ ವಂದಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ