ದ.ಕ. ಕ್ಷೇತ್ರ, ಏಪ್ರಿಲ್ 18ರಂದು ಇಲೆಕ್ಷನ್, ಮಾ.19ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ದಕ್ಷಿಣ ಕನ್ನಡ ಜಿಲ್ಲೆಯಿಡೀ ಒಳಗೊಂಡ ಲೋಕಸಭೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಏಪ್ರಿಲ್ 18ರಂದು ನಡೆಯಲಿದೆ. ವಿವರಗಳು ಹೀಗಿವೆ.

ಜಾಹೀರಾತು

ನಾಮಪತ್ರ ಸಲ್ಲಿಕೆ ಆರಂಭ : 19 ಮಾರ್ಚ್ 2019, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ‌: 26 ಮಾರ್ಚ್ 2019, ನಾಮಪತ್ರ ಪರಿಶೀಲನೆ ದಿನಾಂಕ : 27 ಮಾರ್ಚ್ 2019, ನಾಮಪತ್ರ ಹಿಂದೆ ಪಡೆಯುವ ದಿನ‌ : 29 ಮಾರ್ಚ್ 2019

ಮತದಾನದ ದಿನ : 18 ಎಪ್ರಿಲ್ 2019, ಮತ ಎಣಿಕೆ‌ ದಿನ‌: 23 ಮೇ 2019 ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಈಗಾಗಲೇ ಜಾರಿಯಾಗಿದ್ದು, ಮೇ 27ರವರೆಗೆ ಇರುತ್ತದೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ದ.ಕ. ಕ್ಷೇತ್ರ, ಏಪ್ರಿಲ್ 18ರಂದು ಇಲೆಕ್ಷನ್, ಮಾ.19ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*