ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಬಂಟ್ವಾಳ ತಾಲೂಕಿನಲ್ಲಿ ನಡೆದ ಪಲ್ಸ್ ಪೊಲಿಯೋ ಅಭಿಯಾನದಲ್ಲಿ ಶೇ.95.7 ಸಾಧನೆಯಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ. ಒಟ್ಟು 30764 ಮಕ್ಕಳ ಪೈಕಿ 29434 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಪೊಳಲಿಯಲ್ಲಿ ಬ್ರಹ್ಮಕಲಶೋತ್ಸವ ಸಂದರ್ಭ ಆಗಮಿಸಿದ 520 ಪುಟಾಣಿಗಳಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಿದ್ದಾರೆ.
ಜಾಹೀರಾತು
ತಾಲೂಕು ಆಸ್ಪತ್ರೆಯಲ್ಲಿ ತಾಲೂಕು ಮಟ್ಟದ ಕಾರ್ಯಕ್ರಮ ನಡೆಯಿತು. ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಡಾ. ಸದಾಶಿವ ಶಾನುಭೋಗ್, ಡಾ.ದೀಪಾ ಪ್ರಭು, ಡಾ. ವಸಂತ ಬಾಳಿಗಾ, ಡಾ. ಸುರೇಂದ್ರನಾಥ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ತಾಲೂಕಿನಲ್ಲಿ ಯಶಸ್ವಿ ಪಲ್ಸ್ ಪೊಲಿಯೋ ಅಭಿಯಾನ, ಶೇ.95.7 ಸಾಧನೆ"