Categories: ಬಂಟ್ವಾಳ

ಎಸ್.ಡಿ.ಎ.ಸಿ.ಯು ಆಟೋ ಯೂನಿಯನ್ ದಕ ಜಿಲ್ಲಾ ಪದಾದಿಕಾರಿಗಳ ಆಯ್ಕೆ

ಸೋಶಿಯಲ್ ಡೆಮೋಕ್ರೆಟಿಕ್ ಆಟೋ ಚಾಲಕರ ಯೂನಿಯನ್ ದಕ ಜಿಲ್ಲಾ ಪದಾದಿಕಾರಿಗಳ ಆಯ್ಕೆ ರವಿವಾರ ಬಂಟ್ವಾಳದ ಪಾಣೆಮಂಗಳೂರಿನ ಅಕ್ಕರಂಗಡಿ ಕಚೇರಿಯಲ್ಲಿ ನಡೆಯಿತು.

ಜಾಹೀರಾತು

ಜಿಲ್ಲಾದ್ಯಕ್ಷರಾಗಿ ಅಬ್ದುಲ್ ಖಾದರ್ ಪರಂಗಿಪೇಟೆ, ಉಪಾದ್ಯಕ್ಷ ಹಕೀಮ್ ಕಾನ, ಪ್ರಧಾನ ಕಾರ್ಯದರ್ಶಿಯಾಗಿ ಮುಸ್ತಫ ಪರ್ಲಿಯಾ, ಜೊತೆ ಕಾರ್ಯದರ್ಶಿಯಾಗಿ ಶಮೀರ್ ನಾಜೂಕು ಕೂರ್ನಡ್ಕ, ಕೋಶಾದಿಕಾರಿಯಾಗಿ  ಖಲೀಲ್ ಉಳ್ಲಾಲ, ಸದಸ್ಯರಾಗಿ ನೌಫಲ್ ಕುದ್ರೋಳಿ ಮಂಗಳೂರು ದಕ್ಷಿಣ, ಅಬ್ದುಲ್ ರಹಿಮಾನ್ ಸುಳ್ಯ, ಸಾಜುದ್ದೀನ್ ವಾಮಂಜೂರು  ಮಂಗಳೂರು ಉತ್ತರ, ಇಸಾಖ್ ಟಿ.ಎಸ್.ಕೆ ಬೆಳ್ತಂಗಡಿ ಯವರನ್ನು ಆಯ್ಕೆ ಮಾಡಲಾಯಿತು

ಚುನಾವಣಾ ವೀಕ್ಷಕರಾಗಿ ಎಸ್.ಡಿ.ಎ.ಸಿ.ಯು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಜಲೀಲ್ ಕ್ರಷ್ಣಾಪುರ ,ಜಿಲ್ಲಾ ಸಂಚಾಲಕ ಜಾಬಿರ್ ಅರಿಯಡ್ಕ   ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು, ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ಜಿಲ್ಲಾದ್ಯಕ್ಷ ಅತಾವುಲ್ಲ ಜೋಕಟ್ಟೆ, ಬಂಟ್ವಾಳ ಕ್ಷೇತ್ರ ಸಮಿತಿ ಅದ್ಯಕ್ಷ ಯೂಸುಫ್ ಆಲಡ್ಕ ಉಪಸ್ಥಿತರಿದ್ದರು,

ಮಂಗಳೂರು ಕ್ಷೇತ್ರ ಸಂಚಾಲಕ ಸುಲೈಮಾನ್ ಉಸ್ತಾದ್, ಪುತ್ತೂರು ತಾಲೂಕು ಸಂಚಾಲಕ ಆಶಿಫ್ ಬಡಕೋಡಿ, ಹಾಗೂ ಜಿಲ್ಲೆಯ ಎಲ್ಲಾ ಕ್ಷೇತ್ರದ ಪದಾದಿಕಾರಿಗಳು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಬಂಟ್ವಾಳ ತಾಲೂಕು ಸಂಚಾಲಕ ಮಾಲಿಕ್ ಕೊಳಕೆ ನಿರೂಪಿಸಿ ವಂದಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ