ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬುಧವಾರ ಶ್ರೀರಾಜರಾಜೇಶ್ವರಿ, ದುರ್ಗಾಪರಮೇಶ್ವರಿ ಮತ್ತು ಸಪರಿವಾರ ದೇವರುಗಳಿಗೆ ಪ್ರಾತಃಕಾಲ 4ರಿಂದ ಮೀನ ಲಗ್ನ ಸಮುಹೂರ್ತದಲ್ಲಿ ಪುಣ್ಯಾಹ, ಗಣಹೋಮ ನಡೆದು ಪೂರ್ವಾಹ್ನ 7.40ರಿಂದ 8.10ರ ಮಧ್ಯೆ ಬ್ರಹ್ಮಕಲಶಾಭಿಷೇಕ ನಡೆಯಿತು.
ಸೇರಿದ್ದ ಸಹಸ್ರಾರು ಭಕ್ತರು ಈ ಸಂತಸದ ಕ್ಷಣಗಳನ್ನು ಕಣ್ತುಂಬಿಕೊಂಡು ಜಯಘೋಷ ಹಾಕಿದರು.ದೇವರ ಬ್ರಹ್ಮಕಲಶಾಭಿಷೇಕವನ್ನು ಕಣ್ತುಂಬಿಕೊಳ್ಳಲು ದೇವಸ್ಥಾನದ ಆಸುಪಾಸುಗಳಲ್ಲಿ ಏಳೆಂಟು ಎಲ್‍ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿತ್ತು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ"
Be the first to comment on "ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ"