Categories: ಬಂಟ್ವಾಳ

ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ

Pic Courtesy: Vamana Poojari Polali

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬುಧವಾರ ಶ್ರೀರಾಜರಾಜೇಶ್ವರಿ, ದುರ್ಗಾಪರಮೇಶ್ವರಿ ಮತ್ತು ಸಪರಿವಾರ ದೇವರುಗಳಿಗೆ ಪ್ರಾತಃಕಾಲ 4ರಿಂದ ಮೀನ ಲಗ್ನ ಸಮುಹೂರ್ತದಲ್ಲಿ  ಪುಣ್ಯಾಹ, ಗಣಹೋಮ ನಡೆದು ಪೂರ್ವಾಹ್ನ 7.40ರಿಂದ 8.10ರ ಮಧ್ಯೆ ಬ್ರಹ್ಮಕಲಶಾಭಿಷೇಕ ನಡೆಯಿತು.
ಸೇರಿದ್ದ ಸಹಸ್ರಾರು ಭಕ್ತರು ಈ ಸಂತಸದ ಕ್ಷಣಗಳನ್ನು ಕಣ್ತುಂಬಿಕೊಂಡು ಜಯಘೋಷ ಹಾಕಿದರು.ದೇವರ ಬ್ರಹ್ಮಕಲಶಾಭಿಷೇಕವನ್ನು ಕಣ್ತುಂಬಿಕೊಳ್ಳಲು ದೇವಸ್ಥಾನದ ಆಸುಪಾಸುಗಳಲ್ಲಿ ಏಳೆಂಟು ಎಲ್‍ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿತ್ತು.
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.