Categories: ಬಂಟ್ವಾಳ

ರೋಟರಿ ಕ್ಲಬ್ ಬಂಟ್ವಾಳ ಟೌನ್ : ವಿಶ್ವ ಮಹಿಳಾ ದಿನಾಚರಣೆ

ಸ್ತ್ರೀ ಸಂವೇದನೆಯ ಹಿನ್ನೆಲೆಯಲ್ಲಿ ಮೂಡಿ ಬಂದ ಕೃತಿ ಮೌಲ್ಯ ಯುತವಾಗಿ ಗುರುತಿಸಲ್ಪಡುತ್ತದೆ. ಮಹಿಳಾ ಸಾಹಿತ್ಯದ ಕೃತಿ ಗಳಿಗೆ ಪ್ರೋತ್ಸಾಹ ದ ಅಗತ್ಯವಿದೆ ಎಂದು ಉದಯೋನ್ಮುಖ ಕವಯತ್ರಿ ಪಲ್ಲವಿ ಕಾರಂತ್ ಹೇಳಿದರು.

ಜಾಹೀರಾತು

ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ  ವಿಶ್ವ ಮಹಿಳಾ ದಿನಾಚರಣೆ ಯ ಅಂಗವಾಗಿ ‘ ಮಹಿಳೆ ಮತ್ತು ಸಾಹಿತ್ಯ ‘ ಎಂಬ ವಿಷಯದಲ್ಲಿ ಮಾತನಾಡಿದರು. ರೋಟರಿ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್   ಕ್ಲಬ್ ನ ಮಹಿಳಾ ಸದಸ್ಯರನ್ನು ಗೌರವಿಸಿ ಶುಭ ಹಾರೈಸಿದರು.ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್ ಸಮಾರಂಭದಅಧ್ಯಕ್ಷತೆ ವಹಿಸಿ ಕಾರ್ಯದರ್ಶಿ ಜಯರಾಜ್ ಬಂಗೇರ ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ