ಬಿ.ಸಿ.ರೋಡ್ ಪ್ರದೇಶದಲ್ಲಿ ಐಪಿಡಿಎಸ್ ಕೇಂದ್ರ ಸರಕಾರದ ಯೋಜನೆಯಡಿ ವಿದ್ಯುತ್ ತಂತಿಗಳನ್ನು ಬದಲಾಯಿಸುವ ಕಾಮಗಾರಿ ನಡೆಯುವುದರಿಂದ ಮಾ. 26 ರಂದು ಬೆಳಿಗ್ಗೆ 10ರಿಂದ ಸಂಜೆ 6ಗಂಟೆಯವರೆಗೆ ಬಂಟ್ವಾಳ ಉಪಕೇಂದ್ರದಿಂದ ಹೊರಡುವ 11ಕೆ.ವಿ. ಪ್ರದೇಶಗಳಾದ ಬಿ.ಸಿ.ರೋಡ್, ಬಂಟ್ವಾಳ, ಸಿದ್ದಕಟ್ಟೆ ಫೀಡರ್‌ಗಳು ಹಾಗೂ ಪಾಣೆಮಂಗಳೂರು-ನರಿಕೊಂಬು ಮತ್ತು ಶಂಭೂರು ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಬಂಟ್ವಾಳ ಉಪವಿಭಾಗದ ಪ್ರಕಟಣೆ ತಿಳಿಸಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)