Categories: ಬಂಟ್ವಾಳ

ಏ.2ರಂದು ಉಚಿತ ವೈದ್ಯಕೀಯ ಶಿಬಿರ

ಬಂಟ್ವಾಳ:  ಬಂಟ್ವಾಳ ವಲಯ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಶ್ರೀ ಶಂಕರ ಪ್ರತಿಷ್ಠಾನ, ಮಂಗಳೂರಿನ ಶ್ರೀ ಸುಬ್ರಹ್ಮಣ್ಯ ಸಹಕಾರ ಸಂಘ, ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ, ಆಶ್ರಯದಲ್ಲಿ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆ, ಎ.ಬಿ.ಇನ್ಸಿಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ಶಿಬಿರ ಏ.2ರಂದು ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆಯಲಿದೆ.

ಜಾಹೀರಾತು

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ರಾಮಕೃಷ್ಣ ರಾವ್, ಮಂಗಳೂರು ಸುಬ್ರಹ್ಮಣ್ಯ ಸಭಾ ಅಧ್ಯಕ್ಷ ಹರ್ಷಕುಮಾರ್ ಕೇದಗೆ ಮತ್ತು ಶ್ರೀ ಸುಬ್ರಹ್ಮಣ್ಯ ಸಹಕಾರ ಸಂಘದ ಅಧ್ಯಕ್ಷ ಕರುಣಾ ರಾವ್ ಬೆಳ್ಳೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಂಕರ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷ ಕೆ.ಮೋಹನ ರಾವ್, ಸೇವಾಂಜಲಿ ಆಡಳಿತ ಟ್ರಸ್ಟಿ ಕೆ.ಕೆ.ಪೂಂಜಾ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದ ಬಂಟ್ವಾಳ ವಲಯ ಅಧ್ಯಕ್ಷ ಅನಾರು ಕೃಷ್ಣ ಶರ್ಮಾ, ಶ್ರೀ ಸುಬ್ರಹ್ಮಣ್ಯ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ರಾವ್ ಪೊಳಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದ್ದು, ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದೆ ಎಂದು ಮಾಹಿತಿ ನೀಡಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ