ಮೂಡನಡುಗೊಡು ಗ್ರಾಮದ ಶ್ರೀ ಜಗದಬಿಕಾ ಶ್ರೀ ಮಹಮ್ಮಾಯಿ ಗುಳಿಗ ಅಣ್ಣಪ್ಪ ಕ್ಷೇತ್ರದಲ್ಲಿ ಅಖಂಡ ಭಜನಾ ಸಂಕೀರ್ತನೆ ಹಾಗೂ ಪ್ರತಿಷ್ಠಾ ವರ್ಧಂತ್ಯುತ್ಸವದ ಅಂಗವಾಗಿ 58 ನೇ ವರ್ಷಾವಧಿ ಮಹೋತ್ಸವ ಸಾಮೂಹಿಕ ನವ ಚಂಡಿಕಾ ಯಾಗ, ರಂಗಪೂಜೆ, ಹಾಗೂ ಮಾರಿಪೂಜೆ ಉತ್ಸವ ನಡೆಯಲಿದ್ದು ಅದರ ಹಸಿರು ಹೊರೆಕಾಣಿಕೆ ಮೆರವಣಿಗೆ ಬುಧವಾರ ಸಂಜೆ ನಡೆಯಿತು.
ಬಂಟ್ವಾಳದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ಮೆರವಣಿಗೆಗೆ ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಸದಸ್ಯ ತುಂಗಪ್ಪ ಬಂಗೇರಾ, ಪ್ರಮುಖರಾದ ರಾಮದಾಸ ಬಂಟ್ವಾಳ, ಜಿ.ಆನಂದ ಹಾಗೂ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)