ಆಯುರ್ವೇದ ವೈದ್ಯರಿಗೆ ಮಾಹಿತಿ ಕಾರ್ಯಕ್ರಮ ಬಿ,ಸಿ.ರೋಡಿನ ಹೋಟೆಲ್ ರಂಗೋಲಿಯಲ್ಲಿ ತುರ್ತು ಚಿಕಿತ್ಸೆಯಲ್ಲಿ ಆಯುರ್ವೇದ ಔಷಧಗಳ ಪಾತ್ರ ಎಂಬ ವಿಚಾರವಾಗಿ ಆಯುರ್ವೇದ ವೈದ್ಯರಿಗೆ ಮಾಹಿತಿ ಕಾರ್ಯಕ್ರಮ ಗೋಪಾಕೃಷ್ಣ ಆಯುರ್ವೇದ ಔಷಧಾಲಯ ವತಿಯಿಂದ ನಡೆಯಿತು. ಹಿರಿಯ ವೈದ್ಯ ಡಾ.ಶ್ಯಾಮ್ ಭಟ್ ಉದ್ಘಾಟಿಸಿದರು.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)