Categories: ಬಂಟ್ವಾಳ

ಚುನಾವಣಾ ಸಿಬ್ಬಂದಿಗಳ ಅಂಚೆ ಮತಪತ್ರ ಅರ್ಜಿ ಸ್ವೀಕಾರ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ಸಿಬ್ಬಂದಿಯ ಅಂಚೆ ಮತಪತ್ರ ಅರ್ಜಿ ಸ್ವೀಕಾರ ಕಾರ್ಯ ಮಂಗಳವಾರ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ನಡೆಯಿತು.

ಏ.18ರಂದು ನಡೆಯುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಅಂಚೆ ಮತಪತ್ರ ಅರ್ಜಿ ಸ್ವೀಕಾರ ಮತ್ತು ರವಾನೆ ಕಾರ್ಯದ ಜೊತೆಗೆ ಅಂಚೆ ಕರ್ತವ್ಯ ದೃಡಪತ್ರ ವಿತರಣೆ ಮಾಡಲಾಗುತ್ತದೆ. ಬಂಟ್ವಾಳ ಆಹಾರ  ಶಿರಸ್ತೇದಾರರಾದ ವಾಸು ಶೆಟ್ಟಿ ಅವರ ನೇತೃತ್ವದಲ್ಲಿ ನಡೆಸಲಾಗುವ ಈ ಕಾರ್ಯದಲ್ಲಿ  ಎಪಿಎಂಸಿ ಕಾರ್ಯದರ್ಶಿ ಭಾರತಿ ನೋಡಲ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

ಜಾಹೀರಾತು

ಬಂಟ್ವಾಳ ತಾಲೂಕು ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳನ್ನು ಈಗಾಗಲೇ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ತಾಲೂಕಾಡಳಿತ ಸಂಪೂರ್ಣವಾಗಿ ಚುನಾವಣಾ ಸಿದ್ಧತೆ ಕಾರ್ಯದಲ್ಲೇ ನಿರತವಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ