Categories: ಬಂಟ್ವಾಳ

ಶೇಡಿಗುರಿ ಅಂಗನವಾಡಿಗೆ ರೋಟರಿ ನೆರವು

ಬಂಟ್ವಾಳ ; ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ರೋಟರಿ ಜಿಲ್ಲಾ ಯೋಜನೆ ಆಶಾಸ್ಪೂರ್ತಿ ಅಂಗವಾಗಿ ಶೇಡಿಗುರಿ ಅಂಗನವಾಡಿಗೆ ವಾಟರ್ ಪ್ಯೂರಿಫಯರ್ ಹಸ್ತಾಂತರ ಮಾಡಲಾಯಿತು. ಸಮಾರಂಭದಲ್ಲಿ ರೋಟರಿ ಜಿಲ್ಲೆ 3181 ರ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್ ,  ರೋಟರಿ ವಲಯ ಕಾರ್ಯದರ್ಶಿ ನಾರಾಯಣ ಹೆಗ್ಡೆ, ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷರಾದ ಉಮೇಶ್ ನಿರ್ಮಲ್, ಕೋಶಾಧಿಕಾರಿ ಆಶಾಮಣಿ ರೈ, ಮಹಮ್ಮದ್ ಮುನೀರ್, ರಾಜ್ ಕುಮಾರ್, ಅಂಗನವಾಡಿ ಕಾರ್ಯಕರ್ತೆ ಶಾಂತ ಎಂ ,ಬಾಲ ವಿಕಾಸ ಸಮಿತಿ ಸದಸ್ಯರಾದ ಜಗದೀಶ್ ರೆಂಜೆಮಾರ್,ಯಶೋಧ ರೆಂಜೆಮಾರ್, ಶಿಕ್ಷಕರಾದ ಹರಿಪ್ರಸಾದ್ ಉಪಸ್ತಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ