ನೀರಿನಲ್ಲಿ ಆಟವಾಡಲೆಂದು ನೀರು ಸರಬರಾಜು ಟ್ಯಾಂಕಿಗೆ ಇಳಿದ ಮೂವರು ಮಕ್ಕಳು ಸಾವಿಗೀಡಾದ ಘಟನೆ ಪಾಣಾಜೆ ಸಮೀಪದ ಉಡ್ಡಂಗಳ ಎಂಬಲ್ಲಿ ನಡೆದಿದೆ. ಸಾವಿಗೀಡಾದ ಮಕ್ಕಳನ್ನು ವಿಶ್ಮಿತಾ (13), ಚೈತ್ರಾ (10) ಹಾಗೂ ಜಿತೇಶ್ (13) ಎಂದು ಗುರುತಿಸಲಾಗಿದೆ. ಮೃತಪಟ್ಟ ಮಕ್ಕಳೆಲ್ಲಾ ಬೆಟ್ಟಂಪಾಡಿಯ ಮಿತ್ತಡ್ಕ ಸರಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಶಾಲೆಗೆ ರಜೆ ಹಿನ್ನಲೆಯಲ್ಲಿ ಆಟವಾಡಲು ತೆರಳಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೋಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…