ನರಿಕೊಂಬುವಿನಲ್ಲಿರುವ ಶ್ರೀ ವೀರಮಾರುತಿ ಮಹಿಳಾ ಮಂಡಳಿ ಅಧ್ಯಕ್ಷರಾಗಿ ಉಮಾವತಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ವಾರ್ಷಿಕ ಮಹಾಸಭೆ ನಡೆದಿದ್ದು, ಗೀತಾ ಉಮೇಶ್ ಅಧ್ಯಕ್ಷತೆ ವಹಿಸಿದ್ದರು. ಲೆಕ್ಕಪತ್ರವನ್ನು ಕಾರ್ಯದರ್ಶಿಯಾದ ಪ್ರೇಮ ವಿ. ಮಂಡಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶ್ರೀ ವೀರಮಾರುತಿ ಮಹಿಳಾ ಮಂಡಳಿ ಅಧ್ಯಕ್ಷರಾಗಿ ಉಮಾವತಿ"