ನರಿಕೊಂಬು ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ (ರಿ.), ಮಾರುತಿನಗರ ವಾರ್ಷಿಕ ಮಹಾಸಭೆಯು ದಿನಾಂಕ ಚಂದ್ರಹಾಸ ಕೋಡಿಮಜಲು ಅಧ್ಯಕ್ಷತೆಯಲ್ಲಿ ನಡೆಯಿತು. ೨೦೧೮-೧೯ನೇ ಸಾಲಿನ ಲೆಕ್ಕಪತ್ರವನ್ನು ಕಾರ್ಯದರ್ಶಿಯಾದ ಸಂತೋಷ್ ಕುಮಾರ್ ಮಂಡಿಸಿದರು. ೨೦೧೯-೨೦ರ ಸಾಲಿನ ನೂತನ ಅಧ್ಯಕ್ಷರಾಗಿ ಶಶಿಧರ್ ಬಿ. ಸರ್ವಾನುಮತದಿಂದ ಆಯ್ಕೆಗೊಂಡರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವೀರಮಾರುತಿ ವ್ಯಾಯಾಮ ಶಾಲೆ ಅಧ್ಯಕ್ಷರಾಗಿ ಶಶಿಧರ್ ಬಿ"