ನರಿಕೊಂಬು ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ (ರಿ.), ಮಾರುತಿನಗರ ವಾರ್ಷಿಕ ಮಹಾಸಭೆಯು ದಿನಾಂಕ ಚಂದ್ರಹಾಸ ಕೋಡಿಮಜಲು ಅಧ್ಯಕ್ಷತೆಯಲ್ಲಿ ನಡೆಯಿತು. ೨೦೧೮-೧೯ನೇ ಸಾಲಿನ ಲೆಕ್ಕಪತ್ರವನ್ನು ಕಾರ್ಯದರ್ಶಿಯಾದ ಸಂತೋಷ್ ಕುಮಾರ್ ಮಂಡಿಸಿದರು. ೨೦೧೯-೨೦ರ ಸಾಲಿನ ನೂತನ ಅಧ್ಯಕ್ಷರಾಗಿ ಶಶಿಧರ್ ಬಿ. ಸರ್ವಾನುಮತದಿಂದ ಆಯ್ಕೆಗೊಂಡರು.