Categories: ಬಂಟ್ವಾಳ

ಮತಯಂತ್ರಗಳ ಜೋಡಣೆ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

ಬಿ.ಸಿ.ರೋಡಿನ ಮೊಡಂಕಾಪು ಇನ್ ಫೆಂಟ್ ಜೀಸಸ್ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಮತಯಂತ್ರಗಳ ಜೋಡಣೆ ಸಿದ್ಧತಾ ಕಾರ್ಯಗಳನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಬುಧವಾರ ವೀಕ್ಷಿಸಿದರು.

21 ಸೆಕ್ಟರ್ ಆಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು,ಗ್ರಾಮ ಸಹಾಯಕರೊಂದಿಗೆ ಜೋಡನೆ ಕೆಲಸದಲ್ಲಿ ತೊಡಗಿ ಕೊಂಡಿದ್ದು, ಭೂಮಾಪನ ಇಲಾಖೆ ಸಿಬ್ಬಂದಿಗಳ ಸಹಿತ ಹಲವರು ಈ ಸಂದರ್ಭ ಕಾರ್ಯನಿರತರಾಗಿದ್ದಾರೆ. ಸಹಾಯಕ ಚುನಾವಣಾಧಿಕಾರಿ ಮಹೇಶ್, ಬಂಟ್ವಾಳ ತಹಶೀಲ್ದಾರ್ ಸಣ್ಣ ರಂಗಯ್ಯ, ಚುನಾವಣಾ ಉಪತಹಶೀಲ್ದಾರ್ ದಾದಾ ಪೈರೋಜ್ , ಉಪತಹಶೀಲ್ದಾರ್ ರವಿಶಂಕರ್, ಪ್ರಥಮ ದರ್ಜೆ ಸಹಾಯಕ ರಾಜ್ ಕುಮಾರ್, ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts