ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಜಾಹೀರಾತು
ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಜಾತ್ರೋತ್ಸವ ಪ್ರಯುಕ್ತ ಗುರುವಾರ ಸೇರಿದ್ದ ಭಕ್ತರ ಸಮ್ಮುಖ ಶ್ರೀ ದೇವರ ರಥೋತ್ಸವ ನಡೆಯಿತು. ಒಂದು ತಿಂಗಳ ಪರ್ಯಂತ ನಡೆದ ರಥೋತ್ಸವದ ನಾನಾ ಕಾರ್ಯಕ್ರಮಗಳಿಗೆ ಸಾವಿರಾರು ಭಕ್ತರು ಪಾಲ್ಗೊಂಡು ಶ್ರೀ ದೇವರ ದರ್ಶನ ಪಡೆದರು. ಇದಕ್ಕೂ ಮೊದಲು ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದು ದಾಖಲೆ ನಿರ್ಮಿಸಿತ್ತು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಭಕ್ತಜನಸಾಗರದ ಮಧ್ಯೆ ಪೊಳಲಿಯಲ್ಲಿ ಅದ್ದೂರಿಯ ರಥೋತ್ಸವ"