ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಜಾತ್ರೋತ್ಸವ ಪ್ರಯುಕ್ತ ಗುರುವಾರ ಸೇರಿದ್ದ ಭಕ್ತರ ಸಮ್ಮುಖ ಶ್ರೀ ದೇವರ ರಥೋತ್ಸವ ನಡೆಯಿತು. ಒಂದು ತಿಂಗಳ ಪರ್ಯಂತ ನಡೆದ ರಥೋತ್ಸವದ ನಾನಾ ಕಾರ್ಯಕ್ರಮಗಳಿಗೆ ಸಾವಿರಾರು ಭಕ್ತರು ಪಾಲ್ಗೊಂಡು ಶ್ರೀ ದೇವರ ದರ್ಶನ ಪಡೆದರು. ಇದಕ್ಕೂ ಮೊದಲು ನಡೆದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದು ದಾಖಲೆ ನಿರ್ಮಿಸಿತ್ತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…