ಗುರುವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವೆಡೆ ಹಾನಿ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಮಾಣಿ ಸಮೀಪ ಬುಡೋಳಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿತು.
ಜಾಹೀರಾತು
ವಿಟ್ಲ ಕಸ್ಬಾ ಗ್ರಾಮದ ನಿವಾಸಿ ಗೋಪಾಲಕೃಷ್ಣ ವರ್ಮ ರವರ ಮನೆಯು ಎದುರು ಬಾಗದ ಶೀಟ್ ಗಾಳಿ ಮಳೆಗೆ ಹಾರಿ ಮನೆಯ ನೇಲೆ ಬಿದ್ದು ಹಾನಿಯಾಗಿದೆ. ಮನೆಯವರು ಯಾರೂ ಇಲ್ಲದ ಕಾರಣ ಯಾರಿಗೂ ಹಾನಿಯಾಗಿಲ್ಲ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಗಾಳಿ ಮಳೆಗೆ ಹಾನಿ, ರಸ್ತೆ ಸಂಚಾರಕ್ಕೆ ತೊಡಕು"