ರಾಮನವಮಿ ಹಿನ್ನೆಲೆಯಲ್ಲಿ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಅಹರ್ನಿಶಿ ಭಜನೆ ಶನಿವಾರ ಸೂರ್ಯೋದಯಕ್ಕೆ ಆರಂಭಗೊಂಡಿತು. ಇದು ಭಾನುವಾರ ಸೂರ್ಯೋದಯದವರೆಗೂ ನಡೆಯುತ್ತದೆ.

ಶ್ರೀ ರಾಮಾಂಜನೇಯ ಸೇವಾ ಟ್ರಸ್ಟ್ ಅಧ್ಯಕ್ಷ ಡಾ. ಪ್ರಭಾಕರ ಭಟ್ ನೇತೃತ್ವದಲ್ಲಿ ಇಡೀ ದಿನ ಶ್ರೀರಾಮ ನವಮಿ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ನಿಗದಿಯಾಗಿವೆ. ಏ. 6ರಿಂದ 14ವರೆಗೆ ರಾಮ ನವಮಿ ಉತ್ಸವ ಕಾರ್ಯಕ್ರಮ ಮತ್ತು ಏ.19ರಂದು ಹನುಮಜ್ಜಯಂತಿ ಉತ್ಸವ ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ನಡೆಯುತ್ತದೆ.
____________________________________________________________________________________________________
ಸುದ್ದಿ, ಲೇಖನಗಳಿಗೆ www.bantwalnews.com – ಸಂಪಾದಕ: ಹರೀಶ ಮಾಂಬಾಡಿ
ಮೂರನೇ ವರ್ಷದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಂಟ್ವಾಳ ತಾಲೂಕಿನ ಸುದ್ದಿಗಳನ್ನು ಒದಗಿಸುವ ಮೊದಲನೇ ವೆಬ್ ಪತ್ರಿಕೆ ಜಾಹೀರಾತುಗಳಿಗೆ ಸಂಪರ್ಕ ಸಂಖ್ಯೆ: 9448548127


Be the first to comment on "ಶ್ರೀರಾಮನವಮಿ: ಕಲ್ಲಡ್ಕ ಶ್ರೀರಾಮಮಂದಿರದಲ್ಲಿ ಅಹರ್ನಿಶಿ ಭಜನೆ"