ಸಂವಿಧಾನ ಶಿಲ್ಪಿ, ಭಾರತರತ್ನ, ಬಾಬಾ ಸಾಹೇಬ ಅಂಬೇಡ್ಕರ್ ಅವರ ಜನ್ಮದಿನವನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಆಚರಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಎಸ್.ಸಿ,ಎಸ್.ಟಿ. ಘಟಕ ಅಧ್ಯಕ್ಷ ಜನಾರ್ದನ ಚಂಡ್ತಿಮಾರ್, ಪ್ರಮುಖರಾದ ಜಗದೀಶ ಕೊಯ್ಲ, ಪ್ರವೀಣ್ ಬಿ, ರಿಯಾಜ್ ಹುಸೈನ್, ವಿಶ್ವನಾಥ್ ಗೌಡ ಮಣಿ, ಖಾಸಿಂ ಕೆಳಗಿನ ಪೇಟೆ, ಸ್ವಸ್ತಿಕ್, ವಿನಯ್ ಇನ್ನಿತರರು ಉಪಸ್ಥಿತರಿದ್ದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)