ಸಜಿಪಮಾಗಣೆ ಶ್ರೀ ಕ್ಷೇತ್ರ ಮಿತ್ತಮಜಲುವಿನಲ್ಲಿ ನಡೆಯುತ್ತಿರುವ ಬಿಸು ಜಾತ್ರೆಗೆ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದರು. ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಕ್ಷ ಪ್ರಮುಖರಾದ ಬೇಬಿ ಕುಂದರ್ .ಪ್ರಕಾಶ್ ಶೆಟ್ಟಿ ಶ್ರೀಶೈಲ, ವಿಶ್ವನಾಥ್ ಬೆಲ್ಚದ. ಸದಾನಂದ ಪೂಂಜ, ಯೋಗೀಶ್ ಪಣೋಲಿಬೈಲ್, ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)