ಕಾಂಗ್ರೆಸ್ ಪರವಾಗಿ ವಾತಾವರಣ ಇದ್ದು, ರಾಹುಲ್ ಗಾಂಧಿ ಪ್ರಧಾನಮಂತ್ರಿಯಾಗಿ ಬರಬೇಕು ಎಂದು ನಮ್ಮಿಚ್ಛೆ ಎಂದು ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಹೇಳಿದ್ದಾರೆ.
ಬಂಟ್ವಾಳದ ಭಂಡಾರಿಬೆಟ್ಟುವಿನ ಎಸ್.ವಿ.ಎಸ್. ಪ್ರಾಥಮಿಕ ಶಾಲಾ ಮತಗಟ್ಟೆಯಲ್ಲಿ ಗುರುವಾರ ಮೊದಲ ಮತದಾರರಾಗಿ ಮತ ಚಲಾಯಿಸಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಪ್ರಧಾನಿಯಾಗಬಹುದೇ, ಅಥವಾ ಮೋದಿ ಮತ್ತೆ ಬರಬಹುದೇ ಎಂಬ ಪ್ರಶ್ನೆಗೆ ಇದಕ್ಕೆ ಉತ್ತರಿಸುವುದಿಲ್ಲ ಎಂದು ನಸುನಕ್ಕರು. ಬಳಿಕ ರಾಹುಲ್ ಬರಬೇಕು ಎಂಬುದು ನಮ್ಮಿಚ್ಛೆ ಎಂದು ಹೇಳಿದರು. ಎಲ್ಲರೂ ಮತದಾನ ಮಾಡುವ ಮೂಲಕ ದೇಶವನ್ನು ಸದೃಢಗೊಳಿಸಬೇಕು ಎಂದು ಕರೆ ನೀಡಿದ ಅವರು, ಕಾಂಗ್ರೆಸ್ ಗೆ ಪೂರಕವಾದ ವಾತಾವರಣವಿದೆ. ಮತದಾನವನ್ನು ಚಲಾಯಿಸಿದರೆ ದೇಶ ಪ್ರಬಲವಾಗುತ್ತದೆ ಎಂದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ರಾಹುಲ್ ಗಾಂಧಿ ಬರಬೇಕಂತ ನಮ್ಮಿಚ್ಛೆ, ಎಲ್ಲ ದೇವರ ದಯೆ: ಜನಾರ್ದನ ಪೂಜಾರಿ"
Be the first to comment on "ರಾಹುಲ್ ಗಾಂಧಿ ಬರಬೇಕಂತ ನಮ್ಮಿಚ್ಛೆ, ಎಲ್ಲ ದೇವರ ದಯೆ: ಜನಾರ್ದನ ಪೂಜಾರಿ"