ದ.ಕ ಕ್ಷೇತ್ರದಲ್ಲಿ ಮಧ್ಯಾಹ್ನದವರೆಗೆ ಶೇ.48.85 ಮತ ಚಲಾವಣೆ

ಮಧ್ಯಾಹ್ನ 1 ಗಂಟೆ ವೇಳೆಗೆ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಶೇ.48.85 ಮತದಾನವಾಗಿದೆ. ಸುಳ್ಯ – 53.13, ಪುತ್ತೂರು – 51.66, ಬಂಟ್ವಾಳ 50.60,  ಮೂಡುಬಿದಿರೆ 48.55, ಬೆಳ್ತಂಗಡಿ 48.36, ಮಂಗಳೂರು ಉತ್ತರ – 47.24, ದಕ್ಷಿಣ 43.34, ಮಂಗಳೂರು 45.80 ಶೇಕಡಾವಾರು ಮತ ಚಲಾವಣೆ ಆಗಿದೆ.

ಜಾಹೀರಾತು

ದಕ್ಷಿಣ ಕನ್ನಡ, ಉಡುಪಿ, ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮತದಾನ ಚುರುಕುಗೊಂಡಿದ್ದರೆ, ಬೆಂಗಳೂರು ನಗರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಇನ್ನೂ ಶೇ.25ರಷ್ಟು ದಾಟಿಲ್ಲ. ಆದರೆ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿರುಸಿನ ಮತದಾನವಾಗುತ್ತಿದೆ. ಬೆಳಗ್ಗೆ 9 ಗಂಟೆ ವೇಳೆ ಒಟ್ಟಾರೆಯಾಗಿ ಶೇ.15.11 ಮತ ಚಲಾವಣೆಯಾಗಿತ್ತು. ಬೆಳ್ತಂಗಡಿ 33.80, ಮೂಡುಬಿದಿರೆ 31.65, ಮಂಗಳೂರು ಉತ್ತರ 31.91, ದಕ್ಷಿಣ 29.63, ಮಂಗಳೂರು 31.3, ಬಂಟ್ವಾಳ 33.8, ಪುತ್ತೂರು 33.16 ಮತ್ತು ಸುಳ್ಯದಲ್ಲಿ 32.34 ಮತದಾನವಾಗಿದೆ. ಒಟ್ಟಾರೆಯಾಗಿ ಬೆಳಗ್ಗೆ 11 ಗಂಟೆ ವರೆಗೆ 32.34 ಮತದಾನವಾಗಿತ್ತು. ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.48.85 ಮತದಾನವಾಗಿತ್ತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ